ನೇರ ಫೋನ್-ಇನ್ ಕಾರ್ಯಕ್ರಮ (15-09-2017).

ಜನಸ್ನೇಹಿ ಪೊಲೀಸ್ ಹಾಗೂ ಜನರೊಂದಿಗೆ ನಿರಂತರ ಸಂಪರ್ಕದೊಂದಿಗೆ ಜನಸಾಮಾನ್ಯರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಪೊಲೀಸ್ ಆಯುಕ್ತರು ಮಂಗಳೂರು ನಗರರವರು  ದಿನಾಂಕ 15-09-2017 ರಂದು ಬೆಳಿಗ್ಗೆ 10-00 ಗಂಟೆಯಿಂದ 11-00 ಗಂಟೆಯ ವರೆಗೆ  ಪೊಲೀಸ್ ಆಯುಕ್ತರ ಕಛೇರಿಯಲ್ಲಿ  ನೇರ ಪೋನ್ ಇನ್ ಕಾರ್ಯಕ್ರಮ ಏರ್ಪಡಿಸಿರುತ್ತಾರೆ. ಸಾರ್ವಜನಿಕರು ನೇರವಾಗಿ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸಲು ಕೋರಿದೆ.

ದೂರವಾಣಿ ಸಂಖ್ಯೆ

1)  0824-2220801

2) 0824-2220830

Leave a Reply

Your email address will not be published. Required fields are marked *