ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆ‌ (2019 ಮಾರ್ಚ್)

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಉಪ ಪೊಲೀಸ್ ಆಯುಕ್ತರು (ಕಾ&ಸು) ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 2019ನೇ ಮಾರ್ಚ್ ತಿಂಗಳ ಮಾಸಿಕ ಸಭೆಯನ್ನು ದಿನಾಂಕ 24-03-2019 ರಂದು ಬೆಳಿಗ್ಗೆ 11-00 ಗಂಟೆಗೆ ನಡೆಸಲಾಗುವುದು.

Leave a Reply

Your email address will not be published. Required fields are marked *