Crime Reported in Konaje Police Station

ದಿನಾಂಕ: 11-06-2017 ರಂದು ಪಿರ್ಯಾದಿ ಕಿಶೋರ್ ಕುಮಾರ್ ಶೆಟ್ಟಿ ರವರು ತನ್ನ ಬಾಬ್ತು ಬಜಾಜ್ ಪಲ್ಸರ್ ಮೋಟಾರ್ ಸೈಕಲ್ ನಂಬ್ರ ಕೆಎ-19-ಇಎನ್-3178ನೇದನ್ನು ಬಂಟ್ವಾಳ ತಾಲೂಕು ಕುರ್ನಾಡು ಗ್ರಾಮದ ಕಾಯಾರ್ಗೋಳಿ ಎಂಬಲ್ಲಿ ಬೆಳಿಗ್ಗೆ ಸುಮಾರು 10-30 ಗಂಟೆಗೆ ನಿಲ್ಲಿಸಿ ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿ ನಂತರ ಅದೇ ದಿನ ದಿನಾಂಕ: 11-06-2017 ರಂದು ಸಂಜೆ ಸುಮಾರು 7-30 ಗಂಟೆಗೆ ವಾಪಾಸು ಬಂದು ನೋಡಿದಾಗ ಪಿರ್ಯಾದಿದಾರರ ಬೈಕ್ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಕಳವಾದ ಮೋಟಾರ್ ಸೈಕಲ್ನ ಅಂದಾಜು ಮೌಲ್ಯ 45,000/- ರೂ ಆಗಬಹುದು ಎಂಬಿತ್ಯಾದಿ

Leave a Reply

Your email address will not be published. Required fields are marked *