Crime Reported in Mangalore Traffic South Police Station

ಪಿರ್ಯಾದಿದಾರರಾದ ಸುರೇಶ್ ರವರು ದಿನಾಂಕ 10-08-2018 ರಂದು ಅವರ ಬಾಬ್ತು ಮೋಟಾರ್ ಸೈಕಲ್ ನಂಬ್ರ KA 19 EM 7382 ನ್ನು ಚಲಾಯಿಸಿಕೊಂಡು ಸರಿಪಲ್ಲ ಬಸ್ಸ ನಿಲ್ದಾಣದಿಂದ ಸ್ವಲ್ಪ ಮುಂದ ಇರುವ ತಿರುವಿನ ಬಳಿ ಸಮೀಪಿಸುತ್ತಿದ್ದಂತೆ ಸಮಯ ಸುಮಾರು ಬೆಳಿಗ್ಗೆ 07.30 ಗಂಟೆಗೆ ಪಿರ್ಯಾದುದಾರರ ಎದುರುಗಡೆಯಿಂದ KA 19 AC 4283ನೇ ಕಾರನ್ನು ಅದರ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದುದಾರರ ಮೋಟಾರ್ ಸೈಕಲ್ ಗೆ ಡಿಕಿ ಪಡಿಸಿದ ಪರಿಣಾಮ ಪಿರ್ಯಾದುದಾರರ ಮೋಟಾರ್ ಸೈಕಲ್ ಸಮೇತ ಕಾಂಕ್ರೀಟ್ ರಸ್ತೆಗೆ ಬಿದ್ದು ಎಡಕಾಲಿನ ಕೋಲುಕಾಲಿಗೆ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯ ಮತ್ತು ಬಲಕಾಲಿಗೆ ತೆರಚಿದ ಗಾಯವಾಗಿದ್ದು ಚಿಕಿತ್ಸೆಯ ಬಗ್ಗೆ ಎ.ಜೆ.ಆಸ್ಪತ್ಎಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ. ಸದ್ರಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *